SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ ಅಧ್ಯಕ್ಷರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರು, ನಿರುತ್ತ ಪ್ರೌಢಶಾಲೆಯಲ್ಲಿ ಸಹ-ಶಿಕ್ಷಕರಾಗಿ ಹಾಗೂ ‘ಸುದ್ದಿ ಚಿಂತನ’ ಪತ್ರಿಕೆಯ ಸಂಪಾದಕರಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಗಣ್ಯರಾದ ಛತ್ರಪ್ಪ ಹನುಮಪ್ಪ ನಾರಿನಾಳ ಅವರ ಹೆಸರನ್ನೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ತೀವ್ರ ಆಕ್ರೋಶಕ್ಕೆ … Continue reading SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ