ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಶಾಲಾ ಶಿಕ್ಷಣಕ್ಕಾಗಿ ರೂಪಿಸಿರುವ ಸಮಗ್ರ ಶಿಕ್ಷಣ (ಎಸ್‌ಎಸ್‌) ಯೋಜನೆಗೆ ನೀಡಬೇಕಾದ ತನ್ನ ಪಾಲಿನ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ತ್ರಿಭಾಷಾ ಸೂತ್ರ ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ನಿಬಂಧನೆಗಳು ಒಳಗೊಂಡಿರುವ ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ತಮಿಳುನಾಡು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ … Continue reading ಎನ್‌ಇಪಿ ಜಾರಿಗೊಳಿಸದ್ದಕ್ಕೆ ಶೈಕ್ಷಣಿಕ ಯೋಜನೆಗಳ ಅನುದಾನ ತಡೆಹಿಡಿದ ಕೇಂದ್ರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ