ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್
ದೊಡ್ಡಮಟ್ಟದ ಗಟ್ಟಿಮುಟ್ಟಾದ ಸೈನ್ಯವೊಂದು ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ನಾನು ಇಲ್ಲಿ ಕಾಣುತ್ತಿದ್ದೇನೆ ಎಂದು ಆರ್ಥಿಕ ಚಿಂತಕರಾದ ಪರಕಾಲ ಪ್ರಭಾಕರ್ ಪ್ರಶಂಸೆ ವ್ಯಕ್ತಪಡಿಸಿದರು. ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಂವಿಧಾನದ ರಕ್ಷಣೆಗೆಂದೇ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದನ್ನು ನಾನು ಈವರೆಗೆ ನೋಡಿಲ್ಲ. ಆದರೆ, ನೀವು ಇಲ್ಲಿ ಸೇರಿದ್ದೀರಿ, ಅದಕ್ಕಾಗಿ ಇಲ್ಲಿ ಸೇರಿರುವ ಎಲ್ಲರಿಗೂ ನೂರು ನಮಸ್ಕಾರಗಳು” ಎಂದು ಪ್ರಭಾಕರ್ ಸಂತಸ ವ್ಯಕ್ತಪಡಿಸಿದರು. “ಹಲವಾರು ವರ್ಷಗಳಿಂದ ಸಂವಿಧಾನದ … Continue reading ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್
Copy and paste this URL into your WordPress site to embed
Copy and paste this code into your site to embed