ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’ ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ, ಡಾ.ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಗೌರಿ ಮೀಡಿಯಾ ಟ್ರಸ್ಟ್‌ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್‌ ವತಿಯಿಂದ ಪ್ರಕಟಗೊಂಡಿರುವ ದೊರೆಸ್ವಾಮಿ ಅವರ … Continue reading ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’