Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....