ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದರ ವಿರುದ್ಧ ಜನವರಿ 26 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿತಾಲೂಕಿನಲ್ಲಿ ಗುರುಗಳ ಟ್ಯಾಬ್ಲೊ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR
ಮಂಗಳೂರು-ವಿಟ್ಲ ಭಾಗದ ಮುಸ್ಲಿಮರ ನರಮೇಧಕ್ಕೆ ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಚೋದಿಸಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಟ್ಲ ಬಳಿ ತಾನು ಫೆಡರಲ್ ಬ್ಯಾಂಕಿನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ರವಿ ಚೆನ್ನಣ್ಣನವರ್‌
ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಹಲವು ಮಾಧ್ಯಮಗಳ ವಿರುದ್ಧ ಸಿಐಡಿ ಎಸ್‌ಪಿ ರವಿ ಡಿ.ಚೆನ್ನಣ್ಣನವರ್‌‌ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಮಾಡಿದೆ. ರವಿ ಡಿ.ಚೆನ್ನಣ್ಣವರ್‌‌ ಸೇರಿದಂತೆ ಕೆಲವು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದು ಅಶಿಸ್ತು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್ಆಯುಧಗಳನ್ನು ಬಳಸಿ ಮುಸ್ಲಿಮರನ್ನು ಕೊಲ್ಲಿ ಎಂದು ಹರಿದ್ವಾರ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದರವರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ಆರೋಪದಲ್ಲಿ ಉತ್ತರಾ ಖಂಡದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಕಾಮಿಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP
ಮಕ್ಕಳ ಕಾಮೆಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP | Naanu Gauriಝೀ-ತಮಿಳ್‌ ಚಾನೆಲ್‌‌ ಆಯೋಜಿಸಿದ್ದ ಮಕ್ಕಳ ರಿಯಾಲಿಟಿ ಷೋ ‘ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ನಾಯಕ ಸಿಟಿಆರ್ ನಿರ್ಮಲ್ ಕುಮಾರ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆಮುಂಬರುವ ಉತ್ತರ ಪ್ರದೇಶದ ಚುನಾವಣಾ ಕಣ ದಿನ ದಿನಕ್ಕೂ ರಂಗೇರುತ್ತಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ಶಾಸಕರನ್ನು ಅವರ ಸ್ವಂತ ಕ್ಷೇತ್ರ ಮುಜಾಫರ್‌ನಗರದ ಗ್ರಾಮಸ್ಥರು ಓಡಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಜನಾರ್ದನ ಪೂಜಾರಿ | Naanu Gauriಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೆಹಲಿಯ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದು ನನಗೆ ತುಂಬಾ ನೋವುಂಟು ಮಾಡಿದ್ದು, ಆ ದಿನ ಇಡೀ ರಾತ್ರಿ ನಾನು ಕಣ್ಣೀರು ಸುರಿಸಿದ್ದೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌? | Naanu Gauriಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here