Homeಮುಖಪುಟವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

- Advertisement -
  1. ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಸಿಬ್ಬಂದಿ; ಕೆನರಾ ಬ್ಯಾಂಕ್ ವಿಷಾದ! | Naanu gauriಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  2. ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಸುಲಿಗೆಗಾಗಿ ಅಪಹರಿಸಲಾಗಿತ್ತು, ಒಂದು ಸೆಲ್ಫಿಯಿಂದಾಗಿ ಅವರ ಆಟವು ಹಾಳಾಯಿತು ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಂಬೈ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  3. ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ವಿನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮಣಿಪುರ ಎದುರು ನಡೆದ ಟಿ20 ಪಂದ್ಯದಲ್ಲಿ ಅವರು ತನ್ನ ಕೋಟಾದ ನಾಲ್ಕು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  4. ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿನೆಹರು| ಅಪೂರ್ವಾನಂದ | ದೆಹಲಿ ವಿ.ವಿ ಪ್ರಾಧ್ಯಾಪಕರು ಕನ್ನಡಕ್ಕೆ: ರಾಜಶೇಖರ್ ಅಕ್ಕಿ ಭಾರತೀಯರು ತಮ್ಮ ಧಾರ್ಮಿಕತೆಯ ಬಗ್ಗೆ ಕೀಳರಿಮೆ ಹೊಂದುವಂತೆ ಮಾಡಿದ್ದು ನೆಹರು ಎಂದು ಕೆಲವರು ದೂರುತ್ತಾರೆ. ಆದರೆ ಇದು ಸತ್ಯಕ್ಕೆ ತುಂಬಾ ದೂರ. ನೆಹರುರವರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  5. ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರಭಾರತದ ಪ್ರತಿಷ್ಟಿತ ಫಿಲ್ಮ್‌ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್‌ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ಸುಚಿತ್ರ ಸಿನಿಮಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  6. ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರುತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಪೊಲೀಸರುತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  7. ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರುನೆರೆ ನೀರಿನಲ್ಲಿ ಫೋಟೊ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು | Naanu Gauriತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  8. BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ –ಆಕ್ರೋಶಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್‌ನ ಹೊಸ ರೂಪ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  9. ಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  10. ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...