Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡದೆ ಇಂದು ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡದೆ ಇಂದು ಓದಿ

- Advertisement -
- Advertisement -

ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದುವಿವಾದಗಳ ಮೂಲಕ ಹೆಸರಾಗಿರುವ ಸಂಸದ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಆಸ್ಟ್ರೇಲಿಯಾದಲ್ಲಿ ಕಹಿ ಅನುಭವವಾಗಿದೆ. ಅಲ್ಲಿ ಆಯೋಜಿಸಲಾಗಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ. ತೇಜಸ್ವಿ ಸೂರ್ಯ ಅವರು ಸೋಮವಾರ ಸಿಡ್ನಿ ವಿಶ್ವವಿದ್ಯಾನಿಲಯದಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಅಗೆದಷ್ಟು ಬ್ರಾಹ್ಮಣೀಕರಣ, ಮೊಗೆದಷ್ಟು ಎಡವಟ್ಟುಗಳು ಬಿಚ್ಚಿಕೊಳ್ಳತೊಡಗಿವೆ. ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭಾ ಕ್ಷೇತ್ರಸಮೀಕ್ಷೆ; ಪುತ್ತೂರು: ಸಂಘ ಪರಿವಾರದ ಆಡಂಬೊಲದಲ್ಲಿ ಸಜ್ಜುಗೊಳ್ಳುತ್ತಿದ್ದಾರೆಯೇ ನಳಿನ್?ಪಶ್ಚಿಮಘಟ್ಟದ ಸಮೃದ್ಧ ಕಾಡುಗಳಿಂದ ಆವೃತ್ತವಾಗಿರುವ ಪುತ್ತೂರು ತಾಲೂಕು ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರ ಸಂಗಮ ಮತ್ತು ಏರು ಗುಡ್ಡಗಳಿಂದ ಸುತ್ತುವರಿದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಅಡಿಕೆ, ತೆಂಗು, ಕೋಕೊ, ವೀಳ್ಯದೆಲೆ, ಕಾಳು ಮೆಣಸು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

🛑 Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಪಾಠ ತೆರವು(ಸೂಚನೆ: ಪಠ್ಯಪುಸ್ತಕ ತಿರುಚೀಕರಣ ವಿವಾದಕ್ಕೆ ಸಂಬಂಧಿಸಿದ ಸುದ್ದಿಗಳ ಅಪ್‌ಡೇಟ್‌ಗಾಗಿ ಆಗಾಗ್ಗೆ ರೀಫ್ರೆಶ್‌ ಮಾಡಿ. ಪಠ್ಯಪುಸ್ತಕಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಇಲ್ಲಿ ಓದಬಹುದು.) ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಮೋದಿ ಎಂದು ಕೂಗುತ್ತಾ ಗೂಂಡಾಗಳಿಂದ ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿ ಮೇಲೆ ಹಲ್ಲೆಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಸಂಘದ ಸಮಾಲೋಚನಾ ಸಭೆಗೆ ನುಗ್ಗಿದ ಕೆಲ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ, ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿಯವರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಕಾರ, ವಿಮರ್ಶಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರನ್ನು ಅಣಿಕಿಸಿ ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಮಾಡಿರುವ ಕಮೆಂಟ್‌ನ ಸ್ಕ್ರೀನ್‌ಶಾಟ್ ಈಗ ಹರಿದಾಡುತ್ತಿದೆ. ತೇಜಸ್ವಿಯವರ ಏಕೈಕ ಕವನ ಸಂಕಲನ ‘ಬೃಹನ್ನಳೆ ಸೋಮುವಿನ ಸ್ವಗತ ಲಹರಿ’….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್‘ಡಾ. ರಾಜ್‌’ ಪಠ್ಯ ಇದ್ದರೆ ಅವರಿಗೆ ಅವಮಾನ ಮಾಡಿದಂತೆ; ವರನಟನ ಪಾಠ ವಾಪಾಸ್ | Naanu Gauriಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಮರು ಪರಿಷ್ಕರಣೆಯ ವಿರುದ್ಧದ ಪ್ರತಿಭಟನೆ ಮತ್ತಷ್ಟು ಬಲಗೊಳ್ಳುತ್ತಿದೆ. ನಾಡಿನ ಹಲವಾರು ಸಾಹಿತಿಗಳು ಕೋಮುವಾದ ಹರಡುವ ಪಠ್ಯ ಪುಸ್ತಕದಲ್ಲಿ ನಮ್ಮ ಬರಹಗಳು ಇರಬಾರದು ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಎಷ್ಟೊಂದು ಸ್ವಮೋಹಿಯೆಂದರೆ ಇವರು ಯಾವತ್ತು ’ನಮ್ಮ ಸರ್ಕಾರ’, ’ಬಿಜೆಪಿ ಸರ್ಕಾರ’ ಅಥವಾ ’ಭಾರತ ಸರ್ಕಾರ’ ಎನ್ನಲಿಲ್ಲ. ’ಮೋದಿ ಸರ್ಕಾರ’ ಎಂದೇ ಕರೆದುಕೊಳ್ಳುತ್ತಿದ್ದಾರೆ. …ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ
1973ರಲ್ಲಿ ಪ್ರಕಟವಾಗಿರುವ ಪಠ್ಯಪುಸ್ತಕವೊಂದು ಸಿಕ್ಕಿತು. ’ನ್ಯೂ ಮೆಥೆಡ್ ಕನ್ನಡ ಸಪ್ಲಿಮೆಂಟರಿ ರೀಡರ್ -5 ನೇ ತರಗತಿ’ ಎಂಬ ಶೀರ್ಷಿಕೆಯುಳ್ಳ ಅದರ ಹಿಂಬದಿ ಪುಟದಲ್ಲಿ ’ವಿದ್ಯಾ ಇಲಾಖೆಯಿಂದ ರಾಜ್ಯದ ಎಲ್ಲಾ 20 ಜಿಲ್ಲೆಗಳಿಗೂ …ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸಂದರ್ಶನ; ’ಬಸವಣ್ಣ-ಪೆರಿಯಾರ್ ಇದ್ದ ನಾಡಿನಲ್ಲಿ ಲಿಂಚಿಂಗ್ ಆಗುತ್ತಿರುವುದು ತಲೆತಗ್ಗಿಸುವಂತಹ ವಿಚಾರ’: ಅಗ್ರಹಾರ ಕೃಷ್ಣಮೂರ್ತಿ
ಸಾಹಿತಿ-ಚಿಂತಕ ಅಗ್ರಹಾರ ಕೃಷ್ಣಮೂರ್ತಿ ಅವರು ಭಾಗವಹಿಸಿದ ಚಳವಳಿಗಳಿಂದ, ತಮ್ಮ ಬರವಣಿಗೆಯಿಂದ ಮತ್ತು ತಮ್ಮ ಅಧ್ಯಯನದ ಕೆಲಸಗಳಿಂದ ಚಿರಪರಿಚಿತರು. ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ ಕೃಷ್ಣಮೂರ್ತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...