Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

- Advertisement -
- Advertisement -

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ. ‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಶುಭಾಶಯಗಳ ಮಹಾಪೂರಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?
IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕುಕಳೆದ ವರ್ಷ ಡಿಸೆಂಬರ್‌ನಲ್ಲಿ ’ಟೈಮ್’ ಪತ್ರಿಕೆ ಇಲಾನ್ ಮಸ್ಕ್ ಅವರನ್ನು ವರ್ಷದ ವ್ಯಕ್ತಿಯಾಗಿ ಗುರುತಿಸಿತ್ತು. ಜಗತ್ತಿಗೆ ಒಳ್ಳೆಯ ಅಥವಾ ಕೆಟ್ಟ ರೀತಿಯಲ್ಲಿ ಅತಿ ಹೆಚ್ಚು ಪರಿಣಾಮ ಬೀರಬಲ್ಲ ವ್ಯಕ್ತಿಯನ್ನು ಪ್ರತಿ ವರ್ಷ ಗುರುತಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...