Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್ | Naanu gauriನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಹರ್ಬಲ್ ಲೈಫ್ ಪ್ರಾಡಕ್ಟ್‌ಗಳು ಔಷಧಿಗಳೇ…?ಭಾರತದಲ್ಲಿ ಅಲೋಪತಿ, ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಇವಿಷ್ಟು ಔಷಧೀಯ ಪದ್ಧತಿಗಳನ್ನು ಅಂಗೀಕರಿಸಲಾಗಿದೆ. ಹಾಗೆ ನೂರಾರು ವಿಧದ ಹೊಸ ಹೊಸ ಪದ್ಧತಿಗಳು ಬಂದಿವೆಯಾದರೂ ಅವ್ಯಾವುವೂ ಮಾನ್ಯತೆ ಪಡೆದಿಲ್ಲ. ಹರ್ಬಲ್ ಲೈಫ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ವಿಶೇಷ ವರದಿ; #sackrohithchakrateerta ವಿವಾದದ ಸುತ್ತಕನ್ನಡ ನಾಡಿನ ಭವ್ಯ ಮತ್ತು ಸೌಹಾರ್ದ ಪರಂಪರೆಯನ್ನು ಹಾಡುವ ನಾಡಗೀತೆಯನ್ನು ವಿಕೃತವಾಗಿ ತಿರುಚಿ, ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ ವ್ಯಕ್ತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನದಲ್ಲಿ ಕೂತಿರುವುದು, ಈಗ ಅದೇ ವ್ಯಕ್ತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ. ಅದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಈ ವಿಡಿಯೋ ಎಲ್ಲೆಡೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು‘ಹಸ್ತಕ್ಷೇಪ ಮಾಡಲು ಗೂಂಡಾ ಸಂಘಟನೆಗಳಿಗೆ ಹಕ್ಕಿಲ್ಲ’: ಅಲೋಶಿಯಸ್‌‌ ಕಾಲೇಜ್‌ ಬೆಂಬಲಕ್ಕೆ ಜನಪರ ಸಂಘಟನೆಗಳುದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಅಲೋಶಿಯಸ್‌‌ ಸ್ವಾಯತ್ತ ಕಾಲೇಜ್‌ ತನ್ನ ಕ್ಯಾಂಪಸ್‌ನಲ್ಲಿ ಇರುವ ಉದ್ಯಾನವನಕ್ಕೆ, ದೇಶದ ಖ್ಯಾತ ಮಾನವಹಕ್ಕು ಕಾರ್ಯಕರ್ತ ದಿವಂಗತ ಫಾದರ್‌ ಸ್ಟಾನ್ ಸ್ವಾಮಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲುಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು | Naanu gauriದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ | Naanu Gauriವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ. ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿsupreme court ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಅವರು ಇದ್ದ ವಾಹನಗಳು ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಹರಿದು ಎಂಟು ಜನರ ಹತ್ಯೆಗೆ ಕಾರಣವಾಗಿದೆ ಎಂದು ಪ್ರಕರಣ ದಾಖಲಾಗಿದ್ದರೂ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಮುಂದುವರಿದ ಇಂಧನ ಬೆಲೆ ಏರಿಕೆ: ಕಳೆದ 10 ದಿನದಲ್ಲಿ 8 ಬಾರಿ ಬೆಲೆ ಹೆಚ್ಚಳಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆ ಏರಿಕೆ ನಿರಂತರವಾಗಿ ಮುಂದುವರೆದಿದೆ. ಇಂದೂ ಕೂಡ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಮೇಲೆ 31 ಪೈಸೆ ಏರಿಕೆಯಾಗಿದ್ದು 106.83 ರೂಗೆ ತಲುಪಿದೆ. ಅದೇ ರೀತಿ ಡೀಸೆಲ್ 37 ಪೈಸೆಯಷ್ಟು ಏರಿಕೆಯಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...