Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...