- Advertisement -
- ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ಭಾರತೀಯ ಮಾಧ್ಯಮಗಳು ಅಮೆರಿಕನ್ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ಪ್ರಧಾನಿ ಮೋದಿ ಅವರಿಗೆ ಶುಕ್ರವಾರ ಹೇಳಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ಅಮೆರಿಕಾ ತಲುಪಿದ್ದ ಪ್ರಧಾನಿ ಮೋದಿಯೊಂದಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ
ಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ ಮೆಚ್ಚುಗೆ
ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ 42ನೇ ಐಪಿಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯಗಳಿಸಿತು. ಆದರೆ ಅದಕ್ಕಿಂತಲೂ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತೋರಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮೋದಿ ಪ್ರವಾಸ ವಿರೋಧಿಸಿ ವೈಟ್ ಹೌಸ್ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ವಿರೋಧಿಸಿ ಅನೇಕ ಅನಿವಾಸಿ ಭಾರತೀಯರು ಅಮೆರಿಕದ ವೈಟ್ ಹೌಸ್ ಎದುರು ಪ್ರತಿಭಟನೆ ಮಾಡಿದ್ದಾರೆ. ವೈಟ್ ಹೌಸ್ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿಯವರ ಭೇಟಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ
ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ
ಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮೋರಲ್ ಪೊಲೀಸಿಂಗ್: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?
ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್ ಪೊಲೀಸಿಂಗ್ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು,…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?
ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್
ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


