’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?
ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು. ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು
ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?
ಇತ್ತೀಚಿನ ವರ್ಷಗಳಲ್ಲಿ ಕಳೆದ ಒಂದೆರಡು ವಾರಗಳು ಅತಿ ಯಾತನಾಮಯ ದಿನಗಳು. ರೈತರ ಹೋರಾಟಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರಕ್ಕೆ ಕಾರ್ಪೊರೆಟ್ ಹಿಡಿತದ ಒಂದು ವರ್ಗದ ಮಾಧ್ಯಮ ಹಗಲಿರುಳು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ರೈತರ ಮತ್ತು ಜನಸಾಮಾನ್ಯರ ಪರ ನಿಂತು ಆಡಳಿತ ವ್ಯವಸ್ಥೆಯ ದೌರ್ಜನ್ಯವನ್ನು ವರದಿ ಮಾಡುತ್ತಿದ್ದ ಅಸಲಿ ಪತ್ರಕರ್ತರ ಮತ್ತು ಅವರು ಪ್ರತಿನಿಧಿಸಿದ ಸಂಸ್ಥೆಗಳ ಮೇಲೆ ಮುಗಿಬೀಳಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ಸಂಗತಿಗಳನ್ನು ಕಂಡಿದ್ದರೆ ಮತ್ತು ಕೇಳಿದ್ದರೆ, ’ಮುಗಿಬೀಳುವುದು’ ಎಂಬ ಪದ ಅತಿ ಮೃದುವಾಗಿ ಕೇಳಿಸಿರಬಹುದು. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!
ಸಚಿನ್ ತೆಂಡುಲ್ಕರ್, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಕೇಂದ್ರ ಸರ್ಕಾರದ ಪರವಾಗಿ ಕೇಂದ್ರವೆ ನೀಡಿದ್ದ ಹ್ಯಾಶ್‌ಟ್ಯಾಗ್ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು.
ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್!
ರೈತ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಪಾಪ್ ತಾರೆ ರಿಹಾನ್ನಾಗೆ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರು, ’ರಿರಿ’ ಎಂಬ ಹೊಸ ಹಾಡನ್ನು ಗೌರವಾರ್ಥವಾಗಿ ಸಮರ್ಪಿಸಿದ್ದಾರೆ. ಎರಡು ನಿಮಿಷ-ಹದಿನೈದು ಸೆಕೆಂಡ್ ಹಾಡಿನಲ್ಲಿ, ದಿಲ್ಜಿತ್ ರಿಹಾನ್ನಾಳ ತಾಯ್ನಾಡು ಬಾರ್ಬಡೋಸ್… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ
ನನ್ನ ದೇಶ ‘ಮೇರಾ ಭಾರತ್ ಮಹಾನ್’ ಸದೃಢ, ಸುರಕ್ಷಿತ ಮತ್ತು ಸ್ವಾವಲಂಬಿ (ಒಂದು ಪದದಲ್ಲಿ ಆತ್ಮನಿರ್ಭರ್) ಎಂಬ ಅರಿವಿನಲ್ಲಿ ನಾನು ಫೆಬ್ರವರಿ 2 ರ ರಾತ್ರಿ ಸುರಕ್ಷಿತವಾಗಿ ನಿದ್ರೆಗೆ ಜಾರಿದೆ. ಮರುದಿನ ಬೆಳಿಗ್ಗೆ ಎಚ್ಚರವಾದಾಗ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?
ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!
“ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ ಎಂದು ಸಾಮಾಜಿಕ ಜಾಲತಾಣದ ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಅದನ್ನು… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ



