Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
- Advertisement -

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?anil kumble, ಅನಿಲ್ ಕುಂಬ್ಳೆ
ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು. ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದಾರೆ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು
ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ…  ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?
ಇತ್ತೀಚಿನ ವರ್ಷಗಳಲ್ಲಿ ಕಳೆದ ಒಂದೆರಡು ವಾರಗಳು ಅತಿ ಯಾತನಾಮಯ ದಿನಗಳು. ರೈತರ ಹೋರಾಟಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರಕ್ಕೆ ಕಾರ್ಪೊರೆಟ್ ಹಿಡಿತದ ಒಂದು ವರ್ಗದ ಮಾಧ್ಯಮ ಹಗಲಿರುಳು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ರೈತರ ಮತ್ತು ಜನಸಾಮಾನ್ಯರ ಪರ ನಿಂತು ಆಡಳಿತ ವ್ಯವಸ್ಥೆಯ ದೌರ್ಜನ್ಯವನ್ನು ವರದಿ ಮಾಡುತ್ತಿದ್ದ ಅಸಲಿ ಪತ್ರಕರ್ತರ ಮತ್ತು ಅವರು ಪ್ರತಿನಿಧಿಸಿದ ಸಂಸ್ಥೆಗಳ ಮೇಲೆ ಮುಗಿಬೀಳಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ಸಂಗತಿಗಳನ್ನು ಕಂಡಿದ್ದರೆ ಮತ್ತು ಕೇಳಿದ್ದರೆ, ’ಮುಗಿಬೀಳುವುದು’ ಎಂಬ ಪದ ಅತಿ ಮೃದುವಾಗಿ ಕೇಳಿಸಿರಬಹುದು. 
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ನಮ್ಮ ಊರಾಗ ಒಬ್ಬ ಮುದುಕಿ ಇದ್ದಳು. ಎಲ್ಲ ಊರಾಗು ಇಂಥಾ ಒಬ್ಬ ಮುದುಕಿ ಇದ್ದೇ ಇರತಾಳ. ಅದರಾಗ ಏನು ವಿಶೇಷ ಇಲ್ಲ. ಆದರ ಅಕಿ ಭಾರಿ ಭಾರಿ ಕತಿ ಹೇಳತಿದ್ದಳು. ಅದು ಸ್ವಲ್ಪ ವಿಶೇಷ…. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

 

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!ತಾಪ್ಸಿ
ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಕೇಂದ್ರ ಸರ್ಕಾರದ ಪರವಾಗಿ ಕೇಂದ್ರವೆ ನೀಡಿದ್ದ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು.
ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!ದಿಲ್ಜಿತ್ರೈತ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಪಾಪ್ ತಾರೆ ರಿಹಾನ್ನಾಗೆ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರು, ’ರಿರಿ’ ಎಂಬ ಹೊಸ ಹಾಡನ್ನು ಗೌರವಾರ್ಥವಾಗಿ ಸಮರ್ಪಿಸಿದ್ದಾರೆ. ಎರಡು ನಿಮಿಷ-ಹದಿನೈದು ಸೆಕೆಂಡ್ ಹಾಡಿನಲ್ಲಿ, ದಿಲ್ಜಿತ್ ರಿಹಾನ್ನಾಳ ತಾಯ್ನಾಡು ಬಾರ್ಬಡೋಸ್… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ
ನನ್ನ ದೇಶ ‘ಮೇರಾ ಭಾರತ್ ಮಹಾನ್’ ಸದೃಢ, ಸುರಕ್ಷಿತ ಮತ್ತು ಸ್ವಾವಲಂಬಿ (ಒಂದು ಪದದಲ್ಲಿ ಆತ್ಮನಿರ್ಭರ್) ಎಂಬ ಅರಿವಿನಲ್ಲಿ ನಾನು ಫೆಬ್ರವರಿ 2 ರ ರಾತ್ರಿ ಸುರಕ್ಷಿತವಾಗಿ ನಿದ್ರೆಗೆ ಜಾರಿದೆ. ಮರುದಿನ ಬೆಳಿಗ್ಗೆ ಎಚ್ಚರವಾದಾಗ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರಕ್ಕೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯತ್ತರ ಏನು ಗೊತ್ತಾ?ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!ಸೆಲೆಬ್ರಿಟಿ
“ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ ಎಂದು ಸಾಮಾಜಿಕ ಜಾಲತಾಣದ ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಅದನ್ನು… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...