Homeಕರ್ನಾಟಕಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ | Naanu Gauriಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ ರಾಮನಗರ - SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ ಸೇರಿದಂತೆ 11 ಮಂದಿ ಬಂಧನ | Naanu Gauriರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ | Naanu Gauriಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣಪಠ್ಯ ಪುನರ್ ಪರಿಷ್ಕರಣೆ ವಿವಾದದಿಂದಾಗಿ ನನ್ನ ಪಠ್ಯ ಕೈ ಬಿಡಿ ಎಂದು ದೇವನೂರ ಮಹಾದೇವರವರು ಪತ್ರ ಬರೆದ ಬೆನ್ನಲ್ಲೆ ಮತ್ತು ಹಿರಿಯ ಸಾಹಿತಿ ಜಿ.ರಾಮಕೃಷ್ಣ ಕೂಡ ಅದೇ ಹಾದಿ ತುಳಿದಿದ್ದಾರೆ. ಅವರು ಬರೆದಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ. ಈ ಹಿಂದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳುಪಠ್ಯಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು? | Naanu Gauriಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...