Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌ ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪುಸುಪ್ರೀಂ ಕೋರ್ಟ್ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಶಾಲೆಗಳಲ್ಲಿ ಹಿಜಾಬ್‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ | Naanu Gauriತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದುಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್‌ನಲ್ಲಿ ಟಿ.ವಿ. ಷೋಕೇಶ್‌. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾಭಾರತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು ತರಳಬಾಳುನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್‌; ಪೊಲೀಸ್‌ ಅಧಿಕಾರಿ ಅಮಾನತುಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಲು ಹೋದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...