‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು
ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ ಹಲ್ಲೆ, ಹಸಿವು ಮತ್ತು ಲೈಂಗಿಕ ದೌರ್ಜನ್ಯದಂತಹ ಗಂಭೀರ ಹಿಂಸೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಸಾಕ್ಷ್ಯಗಳನ್ನು ಒಳಗೊಂಡ ವರದಿ ಬಿಡುಗಡೆ ಮಾಡಿದೆ. ಅಕ್ಟೋಬರ್ 2023ರ ಹಮಾಸ್ ದಾಳಿಯ ನಂತರ ಇಸ್ರೇಲ್‌ನಿಂದ ಬಂಧನಕ್ಕೊಳಗಾದ 59 ಪ್ಯಾಲೆಸ್ತೀನ್ ಪತ್ರಕರ್ತರನ್ನು ಸಿಪಿಜೆ ಸಂದರ್ಶಿಸಿದೆ. ಇವರಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ 58 … Continue reading ‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು
Copy and paste this URL into your WordPress site to embed
Copy and paste this code into your site to embed