ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು … Continue reading ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!