ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, “ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ ವಿಷಯದಲ್ಲಿ ಕಾರ್ಯಾಂಗಕ್ಕೆ ಯಾವುದೇ ಪಾತ್ರವಿಲ್ಲ” ಎಂದು ಪ್ರತಿಪಾದಿಸಿದ್ದಾರೆ. ಕೇಂದ್ರದ ಕೋರಿಕೆಯ ಮೇರೆಗೆ ವರ್ಗಾವಣೆ ಪ್ರಸ್ತಾವನೆ ಮಾರ್ಪಾಡು ಮಾಡಲಾಗಿದೆ ಎಂಬ ಕೊಲಿಜಿಯಂನ ದಾಖಲೆಯು “ಸಾಂವಿಧಾನಿಕವಾಗಿ ಸ್ವತಂತ್ರ ಎಂದು ಭಾವಿಸಲಾದ ಪ್ರಕ್ರಿಯೆಯ ಮೇಲೆ ಕಾರ್ಯಾಂಗ ಪ್ರಭಾವದ ಗಮನಾರ್ಹ ಹಸ್ತಕ್ಷೇಪವನ್ನು ಬಹಿರಂಗಪಡಿಸುತ್ತದೆ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ. … Continue reading ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್