ಸಾರಿಗೆ ನೌಕರರ ಮುಷ್ಕರ: ರಾಜ್ಯದಾದ್ಯಂತ ಬಸ್ ಸೇವೆಗಳು ಸ್ತಬ್ಧ; ಪ್ರಯಾಣಿಕರ ಪರದಾಟ

ರಾಜ್ಯದ ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ರಾಜ್ಯಾದ್ಯಂತ ಸಾರ್ವಜನಿಕ ಬಸ್ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು, ಪ್ರತಿಭಟನೆ ವಿರುದ್ಧ ನ್ಯಾಯಾಲಯದ ತಡೆಯಾಜ್ಞೆಯ ಹೊರತಾಗಿಯೂ ಒಕ್ಕೂಟಗಳು ಮುಷ್ಕರ ಮುಂದುವರಿಸಿವೆ. ಡಿಪೋಗಳಲ್ಲಿ ಬಸ್‌ಗಳು ನಿಂತಿದ್ದು, ಕೆಲವು ಸಿಬ್ಬಂದಿ ಮುಷ್ಕರದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದರಿಂದ ಕೆಲವೇಕೆಲವು ಬಸ್‌ಗಳು ಮಾತ್ರ ರಸ್ತೆಗಿಳಿದಿವೆ. ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದವು, ಕೆಲವು ಸಾರಿಗೆ … Continue reading ಸಾರಿಗೆ ನೌಕರರ ಮುಷ್ಕರ: ರಾಜ್ಯದಾದ್ಯಂತ ಬಸ್ ಸೇವೆಗಳು ಸ್ತಬ್ಧ; ಪ್ರಯಾಣಿಕರ ಪರದಾಟ