ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ ನಿರ್ಧಾರಕ್ಕೆ ಮಣಿದ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿಗೆ 1271.92 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒಪ್ಪಿದೆ. ಇದರಲ್ಲಿ 2022ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗೆ ಇರುವ 14 ತಿಂಗಳ ಬಾಕಿಗೆ 718.93 ಕೋಟಿ ರೂ. ಹಾಗೂ 2021ರ ಜನವರಿ … Continue reading ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ