ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ ‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ … Continue reading ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು