ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ವಿಜಯ್ ದೇವರಕೊಂಡ

ಬುಡಕಟ್ಟು ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅದರ ಬೆನ್ನಲ್ಲೇ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದಾರೆ. ಅವರು ತಮಿಳು ನಟ ಸೂರ್ಯ ಅವರ ‘ರೆಟ್ರೋ’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಪಹಲ್ಗಾಮ್ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಸರಿಯಾದ ಶಿಕ್ಷಣ ಕೊಟ್ಟರೆ ಇಂತಹವರು ಬ್ರೇನ್ ವಾಶ್ ಆಗೋದು ತಪ್ಪುತ್ತದೆ. 500 ವರ್ಷಗಳ ಹಿಂದೆ ಬುಡಕಟ್ಟು … Continue reading ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ವಿಜಯ್ ದೇವರಕೊಂಡ