ತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ 2019 ಜಾರಿಗೆ ಬಂದ ನಂತರ ಮುಸ್ಲಿಂ ಮಹಿಳೆಯರು ದಾಖಲಿಸಿರುವ ಪ್ರಕರಣಗಳ ಅಂಕಿ – ಅಂಶಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೋರಿದೆ. ಬಾಕಿ ಇರುವ ತ್ರಿವಳಿ ತಲಾಖ್ ಪ್ರಕರಣಗಳು ಮತ್ತು ಕಾಯ್ದೆಯ ವಿರುದ್ಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಯಾವುದೇ ಅರ್ಜಿಯಗಳ ಅಂಕಿ ಅಂಶವನ್ನು ನ್ಯಾಯಾಲಯ ಕೇಳಿದೆ. ಈ ಕಾನೂನು, ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ಮಾಡುವ ಪದ್ದತಿಯನ್ನು ಅಪರಾಧ ಎಂದು ಹೇಳುತ್ತದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) … Continue reading ತ್ರಿವಳಿ ತಲಾಖ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್