ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್ ಶುಕ್ರವಾರ (ಏ.10) ಅನುಮತಿ ನೀಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅನ್ನು ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂಬ ನಿರ್ಣಯ ತಿರಸ್ಕೃತಗೊಂಡ ಬಳಿಕ, ಮಾರ್ಚ್ 25 ರಂದು … Continue reading ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ