12 ದೇಶದ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ನಿಷೇಧ ಹೇರಿದ ಟ್ರಂಪ್ ಆಡಳಿತ
ರಾಷ್ಟ್ರೀಯ ಭದ್ರತಾ ಅಪಾಯಗಳನ್ನು ಉಲ್ಲೇಖಿಸಿ 12 ದೇಶದ ಪ್ರಜೆಗಳು ಅಮೆರಿಕ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸುವ ಆದೇಶವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. “ಟ್ರಂಪ್ ಅವರ ಘೋಷಣೆಯು ಸ್ಕ್ರೀನಿಂಗ್ ಮತ್ತು ಪರಿಶೀಲನೆಗೆ ಸಂಬಂಧಿಸಿದಂತೆ ಕೊರತೆಯನ್ನು ಹೊಂದಿರುವ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಹೆಚ್ಚಿನ ಅಪಾಯವನ್ನುಂಟುಮಾಡುವ 12 ದೇಶಗಳ ಪ್ರಜೆಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸುತ್ತದೆ ಮತ್ತು ಮಿತಿಗೊಳಿಸುತ್ತದೆ” ಎಂದು ಶ್ವೇತಭವನ ಹೇಳಿಕೆಯಲ್ಲಿ ವಿವರಿಸಿದೆ. "We cannot have open migration from any country where we … Continue reading 12 ದೇಶದ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ನಿಷೇಧ ಹೇರಿದ ಟ್ರಂಪ್ ಆಡಳಿತ
Copy and paste this URL into your WordPress site to embed
Copy and paste this code into your site to embed