ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಅಮೆರಿಕದ ಏಜೆನ್ಸಿಯ (ಯುಎಸ್‌ಏಡ್) 2 ಸಾವಿರ ಉದ್ಯೋಗಿಗಳನ್ನು ಭಾನುವಾರ (ಫೆ.23) ವಜಾ ಮಾಡಿದ್ದು, ಇತರೆ ಸಾವಿರಾರು ನೌಕರರನ್ನು ರಜೆ ಮೇಲೆ ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಮತ್ತು ವಿದೇಶಗಳಲ್ಲಿ ಸಾವಿರಾರು ಯುಎಸ್‌ಏಡ್ ಸಿಬ್ಬಂದಿಯನ್ನು ವಜಾಗೊಳಿಸಲು ಆಡಳಿತಕ್ಕೆ ಅವಕಾಶ ನೀಡಿದ ಫೆಡರಲ್ ನ್ಯಾಯಾಲಯದ ತೀರ್ಪಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮನ್ನು ವಜಾಗೊಳಿಸುವ ಸರ್ಕಾರದ ಯೋಜನೆಯ ಮೇಲಿನ ತಾತ್ಕಾಲಿಕ ತಡೆಯಾಜ್ಞೆಯನ್ನು ವಿಸ್ತರಿಸುವಂತೆ ಯುಎಸ್‌ಏಡ್ ಸಿಬ್ಬಂದಿ … Continue reading ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ
Copy and paste this URL into your WordPress site to embed
Copy and paste this code into your site to embed