ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!

ವಾಯ್ಸ್ ಆಫ್ ಅಮೆರಿಕ ಸೇರಿದಂತೆ ಅಮೆರಿಕದಿಂದ ಹಣಕಾಸು ನೆರವು ಪಡೆಯುತ್ತಿರುವ ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳ ಸಾಮೂಹಿಕ ವಜಾ ಮಾಡುವ ಪ್ರಕ್ರಿಯೆಯನ್ನು ಡೊನಾಲ್ಡ್ ಟ್ರಂಪ್ ಆಡಳಿತ ಭಾನುವಾರ (ಮಾ.16) ಆರಂಭಿಸಿದೆ ಎಂದು ವರದಿಯಾಗಿದೆ. ಎಲ್ಲಾ ಉದ್ಯೋಗಿಗಳನ್ನು ರಜೆ ಮೇಲೆ ಕಳುಹಿಸಿದ ಬೆನ್ನಲ್ಲೇ, ಮಾರ್ಚ್ ಅಂತ್ಯದಿಂದ ನಿಮ್ಮನ್ನು ವಜಾ ಮಾಡಲಾಗುವುದು ಎಂದು ತಿಳಿಸುವ ಈ-ಮೇಲ್ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕಳುಹಿಸಲಾಗಿದೆ. “ನಿಮ್ಮ ಎಲ್ಲಾ ಕೆಲಸಗಳನ್ನು ತಕ್ಷಣ ನಿಲ್ಲಿಸಬೇಕು. ಸಂಸ್ಥೆಯ ಯಾವುದೇ ಕಟ್ಟಡ ಅಥವಾ ಸೌಲಭ್ಯಗಳನ್ನು ಬಳಸಲು ಅನುಮತಿ … Continue reading ಮಾಧ್ಯಮ ಸಂಸ್ಥೆಗಳ ಉದ್ಯೋಗಿಗಳನ್ನು ಸಾಮೂಹಿಕ ವಜಾ ಮಾಡಿದ ಟ್ರಂಪ್ ಆಡಳಿತ!