ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ … Continue reading ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ