ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯನ್ನು ಭೇಟಿಯಾಗುವ ಸುಳಿವು ನೀಡಿದ ಟ್ರಂಪ್

ಹಲವಯ ತಿಂಗಳುಗಳ ರಾಜಕೀಯ ಘರ್ಷಣೆಗಳ ನಂತರ ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾದ ಜೋಹ್ರಾನ್ ಮಮ್ದಾನಿಯನ್ನು ಭೇಟಿಯಾಗುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸುಳಿವು ನೀಡಿದ್ದಾರೆ ಎಂದು ಯುಎಸ್‌ ಮಾಧ್ಯಮಗಳು ವರದಿ ಮಾಡಿವೆ. ಆಶ್ಚರ್ಯಕರ ಬದಲಾವಣೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾದ ಜೋಹ್ರಾನ್ ಮಮ್ದಾನಿಯನ್ನು ಭೇಟಿ ಮಾಡಲು ತಾವು ಮುಕ್ತರಾಗಿರುವುದಾಗಿ ಸುಳಿವು ನೀಡಿದ್ದಾರೆ. ತಿಂಗಳುಗಳ ಕಾಲ ನಡೆದ ತೀಕ್ಷ್ಣ ರಾಜಕೀಯ ವೈಷಮ್ಯಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಚುನಾವಣೆಗೂ … Continue reading ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯನ್ನು ಭೇಟಿಯಾಗುವ ಸುಳಿವು ನೀಡಿದ ಟ್ರಂಪ್