ವಿವಾದಾತ್ಮಕ ‘ಶಾಂತಿ ಮಂಡಳಿ’ಗೆ ಭಾರತವನ್ನು ಆಹ್ವಾನಿಸಿದ ಟ್ರಂಪ್ : ವಿಶ್ವಸಂಸ್ಥೆ ವಿರುದ್ದ ಅಮೆರಿಕ ಅಧ್ಯಕ್ಷರ ಹೊಸ ತಂತ್ರ?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗಾಝಾ ಪ್ರದೇಶಕ್ಕೆ ಸಂಬಂಧಿಸಿದಂತೆ ರಚಿಸಿರುವ ವಿವಾದಾತ್ಮಕ “ಬೋರ್ಡ್ ಆಫ್ ಪೀಸ್” (ಶಾಂತಿ ಮಂಡಳಿ) ಎಂಬ ಉಪಕ್ರಮಕ್ಕೆ ಭಾರತ ಸೇರಿದಂತೆ ಹಲವು ದೇಶಗಳನ್ನು ಆಹ್ವಾನಿಸಿದ್ದಾರೆ. ಈ ಉಪಕ್ರಮವು ವಿಶ್ವಸಂಸ್ಥೆಯನ್ನು ಪಕ್ಕಕ್ಕೆ ತಳ್ಳಿ, ಗಾಝಾ ಪ್ರದೇಶದಲ್ಲಿ ಸಮಾನಾಂತರ ಅಂತಾರಾಷ್ಟ್ರೀಯ ಸಂಸ್ಥೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗ್ತಿದೆ. ಈ ಮಂಡಳಿಯ ಆಶಯಗಳು ಗಾಝಾ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ, ಭವಿಷ್ಯದಲ್ಲಿ ಇತರ ಅಂತಾರಾಷ್ಟ್ರೀಯ ಸಂಘರ್ಷಗಳಿಗೂ ವಿಸ್ತರಿಸಬಹುದು ಎಂಬ ಸೂಚನೆಗಳಿವೆ. ಟ್ರಂಪ್ ಅವರ ಈ ಯೋಜನೆಯು … Continue reading ವಿವಾದಾತ್ಮಕ ‘ಶಾಂತಿ ಮಂಡಳಿ’ಗೆ ಭಾರತವನ್ನು ಆಹ್ವಾನಿಸಿದ ಟ್ರಂಪ್ : ವಿಶ್ವಸಂಸ್ಥೆ ವಿರುದ್ದ ಅಮೆರಿಕ ಅಧ್ಯಕ್ಷರ ಹೊಸ ತಂತ್ರ?