ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಎಲ್ಲಾ ಇಸ್ರೇಲಿಗರನ್ನು ಬಿಡುಗಡೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ್ದು, ಗಾಝಾ ತೊರೆಯುವಂತೆ ಅದರ ನಾಯಕರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ-ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದಲ್ಲಿ ಯುದ್ಧವನ್ನು ಕೊನೆಗೊಳಿಸಲು 1997ರ ನಂತರ ಮೊದಲ ಬಾರಿಗೆ ಹಮಾಸ್ ಜೊತೆ ನೇರ ಮಾತುಕತೆ ನಡೆಸುವುದಾಗಿ ಶ್ವೇತಭವನ ಘೋಷಿಸಿದ ಬೆನ್ನಲ್ಲೇ ಟ್ರಂಪ್‌ನಿಂದ ಈ ಬೆದರಿಕೆ ಬಂದಿದೆ. ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಇಸ್ರೇಲ್ ಅನ್ನು ಬಲವಾಗಿ ಬೆಂಬಲಿಸಿದ ಟ್ರಂಪ್, “ಕೆಲಸ … Continue reading ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್