ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ 15 ಅಂಶಗಳ ಪ್ರಸ್ತಾಪವನ್ನು ಮಂಡಿಸಿದೆ ಎಂದು ವರದಿಯಾಗಿದೆ. ಅಮೆರಿಕದ ಪ್ರಸ್ತಾಪವನ್ನು ಪಾಕಿಸ್ತಾನ ಮೂಲಕ ಇರಾನ್ ಸ್ವೀಕರಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಯುದ್ದ ಕೊನೆಗೊಳಿಸುವ ಕುರಿತು ಇರಾನ್‌ನ ಸರಿಯಾದ ವ್ಯಕ್ತಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ … Continue reading ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್