ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ (ಫೆ.21) ಅದನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿದ್ದಾರೆ. “ನ್ಯಾಯಾಲಯವು ನಿನ್ನೆ ಸುಂಕಗಳ ಕುರಿತು ನೀಡಿದ ಹಾಸ್ಯಾಸ್ಪದ, ಕಳಪೆಯಾಗಿ ಬರೆಯಲ್ಪಟ್ಟ ಮತ್ತು ಅತಿಹೆಚ್ಚು ಅಮೆರಿಕನ್ ವಿರೋಧಿ ಎನ್ನಬಹುದಾದ ತೀರ್ಪನ್ನು ಸಂಪೂರ್ಣವಾಗಿ, ವಿವರವಾಗಿ ಮತ್ತು ಸಮಗ್ರವಾಗಿ ಪರಿಶೀಲಿಸಿದ ನಂತರವೇ ನಾನು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು … Continue reading ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್