‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು
ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು. ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಹೆಚ್ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ … Continue reading ‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು
Copy and paste this URL into your WordPress site to embed
Copy and paste this code into your site to embed