ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಹಾಗಾಗಿ, ಕಳೆದ 70 ದಿನಗಳಲ್ಲಿ ಅಮೆರಿಕದ ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಸ್ಪಷ್ಟ ಪ್ರತಿಕ್ರಿಯೆ ನೀಡಬೇಕು ಎಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ. ನಮ್ಮ ಮಧ್ಯಪ್ರವೇಶದ ಬಳಿಕ ಸಂಘರ್ಷ ಅಂತ್ಯವಾಯಿತು ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಈ ಹಿನ್ನೆಲೆ, ಕಾಂಗ್ರೆಸ್ ಮೋದಿ ಮೌನ ಮುರಿಯಲು … Continue reading ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ