ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ರೂತ್ ಸೋಶಿಯಲ್‌ನಲ್ಲಿ ಸೋಮವಾರ (ಮಾ.23) ಬರೆದುಕೊಂಡಿರುವ ಟ್ರಂಪ್, “ಇರಾನ್‌ ಜೊತೆ ನಡೆಯುತ್ತಿರುವ ಮಾತುಕತೆಗಳು ಫಲಪ್ರದವಾಗಿರುವ ಹಿನ್ನೆಲೆ, ಇರಾನ್‌ನ ವಿದ್ಯುತ್ ಘಟಕಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ಯೋಜಿಸಿದ್ದ ಎಲ್ಲಾ ಸೇನಾ ದಾಳಿಗಳನ್ನು 5 ದಿನಗಳ … Continue reading ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್