ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ. “ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ … Continue reading ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ