ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ
ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ‘ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ’ ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು ‘ಸಂಪೂರ್ಣವಾಗಿ ಧ್ವಂಸಗೊಳಿಸಿವೆ’ ಎಂದು ಟ್ರಂಪ್ ಹೇಳಿದ್ದಾರೆ. ಇದು ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ದಾಳಿಗಳಲ್ಲಿ ಒಂದು ಎಂದಿದ್ದಾರೆ. ಇರಾನ್‌ನ ತೈಲ ರಫ್ತಿನ ಬಹುಪಾಲು ಭಾಗವು ಪರ್ಷಿಯನ್ ಕೊಲ್ಲಿಯಲ್ಲಿರುವ ಈ ಖಾರ್ಗ್ ದ್ವೀಪದ ಟರ್ಮಿನಲ್ ಮೂಲಕವೇ ಹಾದುಹೋಗುತ್ತದೆ. ಹೀಗಾಗಿ, ಇದು ಇರಾನ್‌ನ ಇಂಧನ ವಲಯದ ಅತ್ಯಂತ ಪ್ರಮುಖ … Continue reading ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed