ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಾಳಿ ಮುಂದುವರಿಸುವ ಸೂಚನೆ ನೀಡಿದ್ದಾರೆ. ಈ ನಡುವೆ ತೀವ್ರ ಪ್ರತಿದಾಳಿಯ ಎಚ್ಚರಿಕೆಯನ್ನು ಇರಾನ್ ಕೂಡ ನೀಡಿದೆ. ಇಸ್ರೇಲ್ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಟ್ರಂಪ್, “ಇರಾನ್‌ನ ಸಂಭಾವ್ಯ ದಾಳಿಗಳನ್ನು … Continue reading ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ