ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ಅಮೆರಿಕದ ಅಧ್ಯಕ್ಷರಾಗಿ ಸೋಮವಾರ (ಜ.20) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯುಹೆಚ್‌ಒ) ಹೊರ ಬರುವ ಕಾರ್ಯಕಾರಿ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಸದಸ್ಯ ರಾಷ್ಟ್ರಗಳ ರಾಜಕೀಯ ಪ್ರಭಾವದಿಂದ ಡಬ್ಲ್ಯುಹೆಚ್‌ಒ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಡಬ್ಲ್ಯುಹೆಚ್‌ಒಗೆ ಆರ್ಥಿಕ ಸಹಾಯ ನೀಡುವ ವಿಷಯದಲ್ಲೂ ಅಮೆರಿಕಕ್ಕೆ ಅನ್ಯಾಯವಾಗಿದೆ. ಚೀನಾದಂತ ದೊಡ್ಡ ದೇಶಗಳು ಅವರ … Continue reading ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ