ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಟ್ರಂಪ್ : ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ

ಎರಡು ವರ್ಷಗಳ ನರಮೇಧದ ಬಳಿಕ, ಕತಾರ್, ಈಜಿಪ್ಟ್ ಮತ್ತು ಟರ್ಕಿಯ ನಾಯಕರೊಂದಿಗೆ ಸೋಮವಾರ (ಅ.13) ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ ನೀಡಿದ್ದಾರೆ. ಈಜಿಪ್ಟ್‌ನ ಶರ್ಮ್ ಅಲ್-ಶೇಖ್‌ನಲ್ಲಿ ನಡೆದ ‘ಗಾಝಾ ಶಾಂತಿ ಶೃಂಗ’ದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ವಿವಿಧ ರಾಷ್ಟ್ರಗಳ 25ಕ್ಕೂ ಹೆಚ್ಚು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಟ್ರಂಪ್, “ಇವತ್ತಿನ ದಿನ ಮಧ್ಯಪ್ರಾಚ್ಯಕ್ಕೆ ಮಾತ್ರವಲ್ಲ, … Continue reading ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಟ್ರಂಪ್ : ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ