ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ

ಮಹಿಳಾ ಕ್ರೀಡೆಗಳಲ್ಲಿ ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಸ್ಪರ್ಧಿಸುವುದನ್ನು ನಿಷೇಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಫೆ.5) ಸಹಿ ಹಾಕಿದ್ದಾರೆ. ಕ್ರೀಡೆಗಳನ್ನು ನ್ಯಾಯಯುತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಆಡಳಿತ ಸಮರ್ಥಿಸಿಕೊಂಡಿದೆ. ಮಹಿಳಾ ಕ್ರೀಡೆಗಳ ಸಮಗ್ರತೆಯನ್ನು ಎತ್ತಿ ಹಿಡಿಯಲು ಇದು ಅಗತ್ಯವಾದ ಹೆಜ್ಜೆ ಎಂದು ಟ್ರಂಪ್ ಬೆಂಬಲಿಗರು ಶ್ಲಾಘಿಸಿದ್ದಾರೆ. ಆದರೆ, ಜಾಗತಿಕ ಸಮುದಾಯ ಟ್ರಂಪ್ ನಡೆ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ ವಿರುದ್ದದ ತಾರತಮ್ಯ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಕ್ರಮ ಎಂದು ವಿರೋಧ … Continue reading ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ