ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ. ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು … Continue reading ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್