ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ | ಸ್ಪಷ್ಟೀಕರಣ ನೀಡುವಂತೆ ಮೋದಿಗೆ ಕಾಂಗ್ರೆಸ್ ಒತ್ತಾಯ

ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಒಪ್ಪಿಕೊಂಡಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ವ್ಯಾಪಕ ವಿವಾದವನ್ನು ಹುಟ್ಟುಹಾಕಿದೆ. ಅವರ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟೀಕರಣ ನೀಡುವಂತೆ ಕಾಂಗ್ರೆಸ್ ಸೋಮವಾರ ಪ್ರಶ್ನಿಸಿದೆ. “ಪ್ರಧಾನಿ ಬಹಳ ವಿಳಂಬವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ಕೆಲವು ನಿಮಿಷಗಳ ಹಿಂದೆ ಅಮೆರಿಕ ಅಧ್ಯಕ್ಷ ಟ್ರಂಪ್ ಬಹಿರಂಗಪಡಿಸಿದ ಮಾಹಿತಿ ಎಲ್ಲವನ್ನೂ ತಲೆಕೆಳಗೆ ಮಾಡಿದೆ. ಪ್ರಧಾನಿ ಅವರು ಅವುಗಳ ಬಗ್ಗೆ ಸಂಪೂರ್ಣವಾಗಿ … Continue reading ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ | ಸ್ಪಷ್ಟೀಕರಣ ನೀಡುವಂತೆ ಮೋದಿಗೆ ಕಾಂಗ್ರೆಸ್ ಒತ್ತಾಯ