ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ. ತಂತ್ರಜ್ಞಾನ ಕ್ಷೇತ್ರದ … Continue reading ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ