ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಅ. 20 – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಮತ್ತೊಂದು ವಾಗ್ದಾಳಿ ನಡೆಸಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ಮುಂದುವರಿಸಿದರೆ “ಭಾರಿ ಸುಂಕಗಳನ್ನು” ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಟ್ರಂಪ್, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರಷ್ಯಾದಿಂದ ತೈಲ ಆಮದು ಮಾಡುವುದಿಲ್ಲ ಎಂಬ ಭರವಸೆ ವ್ಯಕ್ತಪಡಿಸಿದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಟ್ರಂಪ್. “ನಾನು ಪ್ರಧಾನಮಂತ್ರಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಹೇಳಿದ್ದಾರೆ,” ಎಂದು … Continue reading ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ