ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ಅಮೆರಿಕ-ಉಕ್ರೇನ್ ನಡುವಿನ ಖನಿಜ ಒಪ್ಪಂದ ಕುರಿತಾದ ಮಾತುಕತೆಯ ವೇಳೆ ಶುಕ್ರವಾರ (ಫೆ.28) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದದ ವಿಚಾರವಾಗಿ ಅಮೆರಿಕದ ಶ್ವೇತ ಭವನದ ಓವಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಷ್ಯಾ, ಉಕ್ರೇನ್ ನಡುವಿನ ಯುದ್ಧ ವಿಚಾರ ಚರ್ಚೆಗೆ ಬಂದಿದೆ. ಈ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್‌ಸ್ಕಿ … Continue reading ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?