ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್ ರಕ್ಷಿಸಲು ಟ್ರಂಪ್ ವಿಫಲ
‘ಎರಡು ಯುದ್ಧಗಳನ್ನು ಗೆದ್ದಿದ್ದಾರೆ’ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ. ಇರಾನ್ ಯುದ್ಧ ಮತ್ತು ಅಧಿಕಾರ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ರಿಪಬ್ಲಿಕನ್ ಕಾಂಗ್ರೆಸ್ ಸದಸ್ಯ ಥಾಮಸ್ ಮಾಸ್ಸಿ ಅವರು ಹೆಗ್ಸೆತ್ ವಿರುದ್ಧ ಎಂಟು ದೋಷಾರೋಪ ಪ್ರಸ್ತಾಪಗಳನ್ನು ಮಂಡಿಸಿದ್ದಾರೆ. ಈ ಕುರಿತಾದ ಮತದಾನವು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ (ಕೆಳಮನೆ) ಇದೇ ವಾರದಲ್ಲೇ ನಡೆಯುವ ಸಾಧ್ಯತೆಯಿದೆ. ಈ … Continue reading ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್ ರಕ್ಷಿಸಲು ಟ್ರಂಪ್ ವಿಫಲ
Copy and paste this URL into your WordPress site to embed
Copy and paste this code into your site to embed