ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ

ಬೀಜಿಂಗ್: ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿದೆ. ಅಮೆರಿಕವು ಇರಾನ್ ವಿರುದ್ಧ ‘ಬಲಪ್ರಯೋಗ’ದ ಹೇಳಿಕೆ ನೀಡಿದೆ.  ಚೀನಾವು ಇದನ್ನು ಖಂಡಿಸಿ ಸ್ಪಷ್ಟ ಎಚ್ಚರಿಕೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು, ಅಮೆರಿಕದಿಂದ ಯಾವುದೇ ರೀತಿಯ ಬಲಪ್ರಯೋಗವು ಇರಾನ್‌ನ ಸಾರ್ವಭೌಮತೆ ಮತ್ತು ಭದ್ರತೆಯ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದರು. ಚೀನಾವು ಇದನ್ನು ವಿರೋಧಿಸುತ್ತದೆ. ಜೊತೆಗೆ, ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಇಂತಹ ಯಾವುದೇ ಬಲಪ್ರಯೋಗದ ಬೆದರಿಕೆಯನ್ನು ಸಹ … Continue reading ಇರಾನ್ ವಿರುದ್ಧ ‘ಬಲಪ್ರಯೋಗ’ದ ಎಚ್ಚರಿಕೆ ನೀಡಿದ ಟ್ರಂಪ್: ಚೀನಾದಿಂದ ಪ್ರತ್ಯುತ್ತರ